ಕೊಲ್ಲೂರು: ಜಿಲ್ಲಾ ಮಟ್ಟದ ಕುಸ್ತಿ. ಕೋಟ ವಿವೇಕ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ಶ್ರೀ ಮೂಕಾಂಬಿಕಾ ಬಾಲಕರ ವಸತಿ ನಿಲಯದಲ್ಲಿ ಜರುಗಿದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Call us

Click Here

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ ಶೆಟ್ಟಿ, ವಸಂತ ಶೆಟ್ಟಿ, ನವೀನ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣಪ್ರಕಾಶ್ ಶೆಟ್ಟಿ ಪ್ರಶಸ್ತಿ ಹಸ್ತಾಂತರಿಸಿದರು.

Leave a Reply