ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ರಟ್ಟಾಡಿಯ ಸಂಪತ್ ಕುಮಾರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿರುವ ಸಂಪತ್ ಕುಮಾರ್ ಶೆಟ್ಟಿ ಅವರನ್ನು ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಚೇತನ್ ಚಾಮನ್ ಅವರು ಆಯ್ಕೆ ಮಾಡಿದ್ದಾರೆ.

Click Here

Call us

Click Here

Leave a Reply