ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತಿಚಿಗೆ ಕುಂದಾಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆ ಕಿರಿಯರ ವಿಭಾಗದಲ್ಲಿ ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಿತಿಕಾ ಕೆ ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಪಡುವರಿ ಕಲ್ಲುಕಂಟದ ಮನೆ ರಾಘವೇಂದ್ರ ಹಾಗೂ ರಮಾವತಿ ದಂಪತಿಗಳ ಪುತ್ರಿ





