ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಚಾಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿವಿ ಮಟ್ಟದ ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರ ಭಂಡಾರ್ಕಾಕಾರ್ಸ್ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಸುಕೇಶ್ ಪೂಜಾರಿ ಯಡ್ತರೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾರ್ಯದರ್ಶಿಯಾಗಿ ಬೈಂದೂರು ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ಪುನೀತ್ ಪೂಜಾರಿ ತಗ್ಗರ್ಸೆ ಆಯ್ಕೆಗೊಂಡಿರುತ್ತಾರೆ.