Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ್ಞಾನಗಂಗಾ: ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಜ್ಞಾನಗಂಗಾ: ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ

    Updated:14/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಜ್ಞಾನಗಂಗಾ-೨ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಅಂಗವಾಗಿ ಪ್ರತಿ ತಿಂಗಳು ನಡೆಯುತ್ತಿರುವ ಶ್ರೀಮದ್ ಭಗವದ್ಗೀತಾ ಬೋಧನೆಯು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗೇಶ ಶೆಣೈ ಯಳಜಿತ್ ಅವರು ಗೀತೆಯ ೬ನೇ ಅಧ್ಯಾಯ ’ಆತ್ಮ ಸಂನ್ಯಾಸ ಯೋಗ’ದ ಬಗ್ಗೆ ಮಾತನಾಡಿದರು. ಸನ್ಯಾಸ ಆಶ್ರಮದಲ್ಲದೆ ಎಲ್ಲಾ ಆಶ್ರಮಗಳಲ್ಲಿ ತಮ್ಮ ಕರ್ತವ್ಯ ಸಾಧನೆಯಿಂದ ಮುಕ್ತಿಯನ್ನು ಹೊಂದಲು ಸಾಧ್ಯ ಇದೆ ಎಂದು ಹೇಳಿದರು. ತ್ಯಾಗದ ಮೂಲಕ ಆಧ್ಯಾತ್ಮದ ತುತ್ತತುದಿಯನ್ನು ತಲುಪಬಹುದೆಂದು ಕೆಲವು ನಿದರ್ಶನಗಳೊಂದಿಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಜ್ಞಾನಗಂಗಾ ಕಾರ್ಯಕ್ರಮದ ವಿದ್ಯಾರ್ಥಿಗಳಾದ ಜಿ.ವಜ್ರೇಶ ಶೆಣೈ, ಎನ್.ಪದ್ಮಶ್ರೀ ಕಿಣಿ, ಪೂರ್ವಿ ಚಿತ್ತಾಲ್ ಮತ್ತಿತರರು ಭಗವದ್ಗೀತಾ ಕಂಠಪಾಠವನ್ನು ನಡೆಸಿ ಶ್ಲೋಕಗಳ ಅರ್ಥವನ್ನು ತಿಳಿಸುವ ಪ್ರಯತ್ನ ನಡೆಸಿ ಪ್ರಶಂಸೆಗೆ ಪಾತ್ರರಾದರು. ಇದೇ ಸಂದರ್ಭ ಸಭಿಕರಿಂದ ಗೀತೆಯ ಏಳನೇ ಅಧ್ಯಾಯದ ಪಠಣ ನಡೆಯಿತು. ನಿನಾದ ಸಂಸ್ಥೆಯ ಸದಸ್ಯರು ಮತ್ತು ಜ್ಞಾನಗಂಗಾ ಕಾರ್ಯಕ್ರಮದ ಸದಸ್ಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರಿನಲ್ಲಿ ವಿವಿಧ ರೈಲುಗಳ ನಿಲುಗಡೆಗೆ ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

    15/08/2026

    ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್

    15/08/2026

    ಬೆಂಗಳೂರಿನಲ್ಲಿ ಅ.15ರಂದು ʼವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’

    14/08/2026
    Leave A Reply Cancel Reply

    thirteen − eight =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರಿನಲ್ಲಿ ವಿವಿಧ ರೈಲುಗಳ ನಿಲುಗಡೆಗೆ ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ
    • ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್
    • ಬೆಂಗಳೂರಿನಲ್ಲಿ ಅ.15ರಂದು ʼವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    • ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
    • ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.