Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪರಿಚಿತ ವಾಹನ ಡಿಕ್ಕಿ : ಬೈಕ್ ಸವಾರನ ಸಾವು
    ಅಪಘಾತ-ಅಪರಾಧ ಸುದ್ದಿ

    ಅಪರಿಚಿತ ವಾಹನ ಡಿಕ್ಕಿ : ಬೈಕ್ ಸವಾರನ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯ ನಾಯಕನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರನ ಮೇಲೆ ಹರಿದು ಹೋದ ಪರಿಣಾಮ ಬೈಕ್ ಸವಾರನ ಅರ್ಧದೇಹ ಛಿದ್ರಗೊಂಡು ಮೃತಪಟ್ಟ ವಿದ್ರಾವಕ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಹೇರಂಜಾಲು ಗಾಣಿಗರ ಬೆಟ್ಟು ಮುತ್ತ ಗಾಣಿಗರ ಮಗ ವೀರೇಂದ್ರ ಗಾಣಿಗ ( 28 ) ಎಂದು ಗುರುತಿಸಲಾಗಿದೆ.

    Click Here

    Call us

    Click Here

    ವೀರೇಂದ್ರ ರಾತ್ರಿ ವೇಳೆಯಲ್ಲಿ ಬೈಂದೂರು ಕಡೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಛಿದ್ರಗೊಂಡ ದೇಹ ಕೆಲವು ಹೊತ್ತು ರಸ್ತೆಯಲ್ಲಿಯೇ ಬಿದ್ದಿತ್ತು. ಮೃತಪಟ್ಟವರು ಯಾರೆಂದು ಗುರುತಿಸಲು ಸಾಧ್ಯವಾಗದ ಸ್ಥಿತಿಯಲ್ಲಿತ್ತು. ಸ್ಥಳಕ್ಕಾಗಮಿಸಿದರ ಬೈಂದೂರು ಪೊಲೀಸರು ಮಹಜರು ನಡೆಸಿ ಮೃತರ ಮೊಬೈಲ್ ಮೂಲಕ ಸಂಬಂಧಿಗಳಿಗೆ ಕರೆಮಾಡಿ ಗುರುತು ಪತ್ತೆ ಹಚ್ಚಿದ್ದರು.

    ನಾಲ್ಕು ದಿನಗಳ ಹಿಂದೆ ಮುಂಬೈನಿಂದ ಊರಿಗೆ ಆಗಮಿಸಿದ್ದ ವಿರೇಂದ್ರ ಒಂದು ದಿನದಲ್ಲಿ ಮತ್ತೆ ಮುಂಬೈಗೆ ಹಿಂತಿರುಗುವವರಿದ್ದರು. ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ

    05/06/2026

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026
    Leave A Reply Cancel Reply

    20 + four =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.