Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಎಸ್‌ಬಿ ಸಮಾಜದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆ. ಮೋಹನದಾಸ ಶೆಣೈ
    Uncategorized

    ಜಿಎಸ್‌ಬಿ ಸಮಾಜದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆ. ಮೋಹನದಾಸ ಶೆಣೈ

    No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದಲ್ಲಿ ಅನೇಕ ಮಂದಿ ಸಾಧಕರಿದ್ದು, ಬ್ಯಾಂಕಿಂಗ್, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ನಮ್ಮ ಸಮಾಜದವರಿಗೆ ಉತ್ತಮ ಸ್ಥಾನಮಾನ ಗೌರವ ಇದೆ. ಈ ಗೌರವವನ್ನು ಕಾಪಾಡಿಕೊಂಡು ಹೋಗಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದ್ದರಿಂದ ಹಿರಿಯರನ್ನು ಗೌರವಿಸುವುದು, ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಎಂದು ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ ಕೆ. ಮೋಹನದಾಸ ಶೆಣೈ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ವೇದಮೂರ್ತಿ ಕೃಷ್ಣಾನಂದ ವಿಶ್ವನಾಥ ಆಚಾರ್ಯ ಸ್ಮಾರಕ ದತ್ತಿನಿಧಿ ವತಿಯಿಂದ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

    ದಿ.ಕೃಷ್ಣಾನಂದ ವಿಶ್ವನಾಥ ಆಚಾರ್ಯ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು. ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಅನೇಕ ಉತ್ತಮ ಕೆಲಸ ಕಾರ್ಯಗಳು ನಡೆದಿದ್ದು, ಅವರ ನೆನಪಿನಲ್ಲಿ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

    ಇದೇ ಸಂದರ್ಭ ವೇದಮೂರ್ತಿ ಜಗದೀಶ ಭಟ್, ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ ಕೆ.ಮೋಹನದಾಸ ಶೆಣೈ, ಗಂಗೊಳ್ಳಿಯ ಸೀತಾ ಬಾಯಿ ಮರ್ತಪ್ಪ ಶ್ಯಾನುಭಾಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಕಾರ್ಯದರ್ಶಿ ಜಿ.ವೆಂಕಟೇಶ ನಾಯಕ್, ಡಾ.ಕಾಶೀನಾಥ ಪೈ, ಜಿ.ಶಂಕರ ಆಚಾರ್ಯ ಹಾಗೂ ಆಚಾರ್ಯ ಕುಟುಂಬಸ್ಥರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ

    05/09/2026

    ಬೈಂದೂರು ರುದ್ರಭೂಮಿ ಅಭಿವೃದ್ದಿಗೆ ನೆರವು

    01/09/2026

    ರೋಟರಿ ಕುಂದಾಪುರ ಆತಿಥ್ಯದಲ್ಲಿ ಯಶಸ್ವಿಯಾದ ವಲಯ ಮಟ್ಟದ ರೈಲಾ ಕಾರ್ಯಕ್ರಮ

    24/08/2026
    Leave A Reply Cancel Reply

    12 − one =

    Call us

    Click Here

    Call us

    Call us

    Call us
    Highest Viewed Recently
    • ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ
    • ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗಾನ ನಮನ
    • ಕುಂದಾಪುರದಿಂದ ಸಾಸ್ತಾನದವರೆಗೆ ದೇಶಭಕ್ತಿಯ ನಡಿಗೆ – ಶಾಸ್ತ್ರಿ ಸರ್ಕಲ್ ಬಳಿ ಸಾರ್ವಜನಿಕ ಸಮಾವೇಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.