ಮೊಗವೀರ ಯುವ ಸಂಘಟನೆ ಬೈಂದೂರು ಶಿರೂರು ಘಟಕದ ಅಧ್ಯಕ್ಷರಾಗಿ ವಸಂತ್ ಬಿ.

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮೊಗವೀರ ಯುವ ಸಂಘಟನೆ ಬೈಂದೂರು ಶಿರೂರು ಘಟಕದ ೨೦೧೮-೨೦ನೇ ಸಾಲಿನ ನೂತನ ಅಧ್ಯಕ್ಷರಾಗಿ ವಸಂತ್ ಬಿ. ತಗ್ಗರ್ಸೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಚಂದನ್ ಕಳವಾಡಿ ಆಯ್ಕೆಯಾಗಿದ್ದಾರೆ.

Call us

Click Here

ವಸಂತ ಅವರು ಈ ಹಿಂದೆ ಮೊಗವೀರ ಸಂಘಟನೆ ಕಾರ್ಯದರ್ಶಿ ಹಾಗೂ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ವಿವಿಧ ಸಂಘಟನೆಗಳ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Leave a Reply