Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ಸಂಭ್ರಮದ ಈಸ್ಟರ್ ಹಬ್ಬವನ್ನು ಚರ್ಚಿನ ಧರ್ಮಗುರು-ವಂದನೀಯ ರೊನಾಲ್ಡ್ ಮಿರಾಂದ, ರಾಕ್ಣೊಂ ಪತ್ರಿಕೆಯ ಸಂಪಾದಕರಾದ ವಂದನೀಯ ವೆಲೇರಿಯನ್ ಫೆರ್ನಾಂಡೀಸ್, ವಂದನೀಯ ರಿಚರ್ಡ್ ಸಲ್ದಾನ ರವರ ನೇತೃತ್ವದಲ್ಲಿ ಆಚರಿಸಲಾಯಿತು.
ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ21/08/2026