ಗುರುಕುಲ ಕಾಲೇಜಿನ 5 ವಿದ್ಯಾರ್ಥಿಗಳು ಜೆಇಇ ಆಡ್ವಾನ್ಸ್‌ಗೆ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: 2017-18 ನೇ ಸಾಲಿನ ರಾಷ್ಟ್ರ ಮಟ್ಟದ ಜೆಇಇ ಮೈನ್ ಪ್ರವೇಶ ಪರೀಕ್ಷೆಯಲ್ಲಿ ಕೋಟೇಶ್ವರದ ಗುರುಕುಲ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ತೇರ್ಗಡೆಯಾಗಿ, ಜೆಇಇ ಆಡ್ವಾನ್ಸ್ ಬರೆಯಲು ಅರ್ಹತೆ ಗಳಿಸಿ ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಬೋಧಕ ವೃಂದದವರು ಅಭಿನಂದಿಸಿರುತ್ತಾರೆ.

Call us

Click Here

 

Leave a Reply