ಬೈಂದೂರು ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಗೆಲುವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿ ಅವರು 24393 ಮತಗಳ ಅಂತರದಿಂದ ಮುನ್ನಡೆ ಸಾಧಿಸಿ ಗೆಲುವಿನ ಮೆಟ್ಟಿಲೇರಿದ್ದಾರೆ.

Call us

Click Here

ಅವರು ತಮ್ಮ ಸಮೀಪದ ಸ್ವರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರನ್ನು ಮಣಿಸಿ ಗೆಲುವು ಕಂಡಿದ್ದಾರೆ.

Leave a Reply