Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಬೈಕ್-ಕಾರು ಅಪಘಾತ. ಬೈಕ್ ಸವಾರನ ಸಾವು
    ಅಪಘಾತ-ಅಪರಾಧ ಸುದ್ದಿ

    ಮರವಂತೆ: ಬೈಕ್-ಕಾರು ಅಪಘಾತ. ಬೈಕ್ ಸವಾರನ ಸಾವು

    Updated:20/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಖೇದಕರ ಘಟನೆ ವರದಿಯಾಗಿದೆ. ಬೈಂದೂರು ತಗ್ಗರ್ಸೆ ಮುತ್ತಯ್ಯ ಪೂಜಾರಿ ಎಂಬುವವರ ಪುತ್ರ ಪುನಿತ್ ಪೂಜಾರಿ (22) ಮೃತ ದುರ್ದೈವಿ. ಬೈಕ್ ಹಿಂಬದಿಯ ಸವಾರ ಆಕಾಶ್ ಪೂಜಾರಿ ಗಾಯಗೊಂಡಿದ್ದಾನೆ.

    Call us

    Click Here

    ಮರವಂತೆ ಬಸ್ ನಿಲ್ದಾಣ ಬಳಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಡಸ್ಕರ್ ಕಾರು ಹಾಗೂ ಬೈಂದೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಭ ನುಗ್ಗುಗುಜ್ಜಾಗಿದ್ದರೇ, ಬೈಕಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಸವಾರನ ಪುನಿತ್ ಪೂಜಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಹಿಂಬದಿಯ ಸವಾರ ಆಕಾಶ್ ಪೂಜಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಪುನಿತ್ ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಹೊಸ ಬೈಕು ಖರೀದಿಸಿ ಮೂರು ದಿನವಷ್ಟೇ ಆಗಿತ್ತು. ಸ್ನೇಹಿತರೊಂದಿಗೆ ಕುಂದಾಪುರದಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ನಿಖರ ಮಾಹಿತಿ ಕಲೆಹಾಕಲಾಗುತ್ತಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಪರಿಚಯವಾಗಿ 42.97 ಲಕ್ಷ ಸುಲಿಗೆ ಆರೋಪ! ಬೈಂದೂರಿನ ಯುವತಿ ಸೇರಿದಂತೆ ಇಬ್ಬರ ಬಂಧನ

    29/10/2026

    ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಮೃತ

    26/10/2026

    ಅರಾಟೆ ಸೇತುವೆ ಬಳಿ ಖಾಸಗಿ ಬಸ್ಸುಗಳ ಮುಖಾಮುಖಿ ಡಿಕ್ಕಿ. 26 ಮಂದಿಗೆ ಗಾಯ

    25/10/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ
    • ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು
    • ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ
    • ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ
    • ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.