ಜೇಸಿ ಸಾಮ್ರಾಟ್ ರ ಅಶ್ವಮೇಧ ಯಾತ್ರಗೆ ಕುಂದಾಪುರದ ಜೇಸಿಯಿಂದ ಸ್ವಾಗತ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಜೇಸಿಐ ಮಂಗಳೂರು ಸಾಮ್ರಾಟ್ ಇವರು ವಿಶೇಷ ಆಕರ್ಷಣಾ ಕಾರ್ಯಕ್ರಮವಾದ ”ಅಶ್ವಮೇಧ” “PEACE IS POSSIBLE”* ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡ ಯಾತ್ರೆ 26/5/2018 ರಂದು ಮಂಗಳೂರಿಂದ ಪ್ರಾರಂಭಿಸಿದರು. ಈ ಅಶ್ವಮೇಧ ಯಾತ್ರೆಯು 31/5/2018 ಕ್ಕೆ ಮಂಗಳೂರಿನಲ್ಲಿ ಕೊನೆಗೊಳ್ಳಲಿದೆ. ಈ ಅಶ್ವಮೇಧ ಯಾತ್ರೆಗೆ ಕುಂದಾಪುರ ,ಜೇಸಿಐ ಕುಂದಾಪುರ ಹಾಗೂ ಜೆಸಿಐ ಸಾಸ್ತಾನ ವೈಬ್ರಂಟ್ ನವರು ಸ್ವಾಗತಿಸಿ, ಶುಭ ಹಾರೈಸಿದರು. ಹಾಗೆಯೇ ಜೇಸಿಐ ಭವನದ ಮಹಮ್ಮದ್ ಅನ್ವರ್ ವೇದಿಕೆಯಲ್ಲಿ ,ಯಾತ್ರೆ ಯ ನೇತೃತ್ವ ವಹಿಸಿದ ಜೇಸಿಐ ಸಾಮ್ರಾಟನ ಅಧ್ಯಕ್ಷ ರಾಘವೇಂದ್ರ ಹೊಳ್ಳರನ್ನು ಗೌರವಿಸಿ ಸನ್ಮಾನಿಸಲಾಯಿತು.

Call us

Click Here

ಕುಂದಾಪುರ ಜೇಸಿಐ ಅಧ್ಯಕ್ಷ ಜೇಸಿ ಶ್ರೀನಾಥ್ ಗಾಣಿಗ ಅಧ್ಯಕ್ಷ ತೆ ವಹಿಸಿದ್ದರು. ವೇದಿಕೆಯಲ್ಲಿ ಜಿ&ಡಿ ನಿರ್ದೇಶಕರಾದ ಕಾರ್ತಿಕೇಯ ಮಧ್ಯಸ್ಥರವರು,ಜೇಸಿ ಸುರತ್ಕಲ್ ಅಧ್ಯಕ್ಷ ರಾದ ಪ್ರವೀಣ್ ಶೆಟ್ಟಿ, ಜೇಸಿ ಸಾಸ್ತಾನ ವೈಬ್ರೆಂಟ್ ನ ಅಧ್ಯಕ್ಷ ರಾದ ಕೇಶವ್ ಆಚಾರ್, ಕಾರ್ಯದರ್ಶಿ ಜೇಸಿ ಚೇತನ್, ಜೇಸಿಐ ನ ಕುಂದಾಪುರ ರ

ಸದಸ್ಯರಾದ ನಿತಿನ್ ,ಕಾರ್ತಿಕ್ ಉಡುಪ ,ಜೇಜೆಸಿ ಅಧ್ಯಕ ವಿಶ್ವ ಗೂಡೆ ಉಪಸ್ಥಿತರಿದ್ದರು.

 

Leave a Reply