ಕುಂದಾಪುರ ಪುರಸಭೆಯಿಂದ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಪುರಸಭೆ ವತಿಯಿಂದ ಹಮ್ಮಿಕೊಂಡ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮಕ್ಕೆ ಕುಂದಾಪುರ ಪುರಸಭೆ ಅಧ್ಯಕ್ಷರಾದ ವಸಂತಿ ಮೋಹನ ಸಾರಂಗ ಸಿದ್ದಿನಾಯಕನ ರಸ್ತೆ ಬೀರಿಕೇರಿಯಲ್ಲಿ ಚಾಲನೆ ನೀಡಿದರು.

Call us

Click Here

ಈ ಸಂದರ್ಭ ಉಪಾಧ್ಯಕ್ಷರಾದ ರಾಜೇಶ ಕಾವೇರಿ , ಮುಖ್ಯಾಧಿಕಾರಿ ವಾಣಿ ಶೆಟ್ಟಿ , ಪುರಸಭೆ ಸದಸ್ಯರಾದ ಶಕುಂತಲಾ ಶೇರೆಗಾರ, ಪುರಸಭಾ ಪರಿಸರ ಇಂಜಿನಿಯರ್ ಮಂಜುನಾಥ ಶೆಟ್ಟಿ , ಆರೋಗ್ಯ ಅಧಿಕಾರಿ ಶರತ ಖಾರ್ವಿ ಮತ್ತು ಪುರಸಭಾ ಸಿಬ್ಬಂದಿಗಳು ಭಾಗವಹಿಸಿದರು.

ಒಂದು ತಿಂಗಳ ಕಾಲ ಸ್ವಚ್ಚತಾ ಕಾರ್ಯಕ್ರಮ ಕುಂದಾಪುರದ ಎಲ್ಲಾ ವಾರ್ಡಗಳಲ್ಲಿ ನಡೆಯಲಿದೆ.

 

Leave a Reply