ಕುಂದಾಪುರದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಾರ್ಷಿಕ ವರ್ಧಂತ್ಯುತ್ಸವ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:  ಇಲ್ಲಿನ ರಾಯಪ್ಪನ ಮಠ ಸಮೀಪವರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ಪೂಜೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ಕುಂದಾಪುರದ ಖಾರ್ವಿಕೇರಿ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾದ ಜಯಾನಂದ ಖಾರ್ವಿಯವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

Call us

Click Here

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ರಾಮ ದೇವಾಡಿಗ, ನಾಗರಾಜ, ಮಂಜುನಾಥ, ಚಂದ್ರ, ಸೂರ್ಯ, ಗಣೇಶ ರಾಯಪ್ಪನ ಮಠ ಮುಂತಾದವರು ಉಪಸ್ಥಿತರಿದ್ದರು.

 

Leave a Reply