ರಾಮಕ್ಷತ್ರೀಯ ಯುವಕ ಮಂಡಳಿಯಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಮಹಾಸಭೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ರಾಮಕ್ಷತ್ರೀಯ ಯುವಕ ಮಂಡಳಿ ಕುಂದಾಪುರ ಆಶ್ರಯದಲ್ಲಿ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ 2017-18ನೇ ಸಾಲಿನ ಮಹಾಸಭೆ ಜರುಗಿತು.

Call us

Click Here

ರಾಮಕ್ಷತ್ರೀಯ ಸಂಘದ ಅಧ್ಯಕ್ಷರಾದ ರವೀಂದ್ರ ಕಾವೇರಿಯವರು ಅಧ್ಯಕ್ಷತೆ ವಹಿಸಿದ್ದರು. 2017-18 ನೇ ಸಾಲಿನ ಅಧ್ಯಕ್ಷರಾದ ಅಜೆಯ್ ಹವಲ್ದಾರ್, ಕಾರ್ಯದರ್ಶಿ ಮಂಜುನಾಥ್ ಉಪ್ಪಿನಕುದ್ರು, ನಿಯೋಜಿತ ಅಧ್ಯಕ್ಷರಾದ ಸಿ.ಎಚ್.ಗಣೇಶ್, ಗೌರವಾಧ್ಯಕ್ಷ ಭಾಸ್ಕರ ಬಾಣ, ಮಹಿಳಾ ಮಂಡಳಿ ಅಧ್ಯಕ್ಷೆ ಕಲ್ನಾಣಿ ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

2018-19ನೇ ಸಾಲಿನ 53 ನೇ ವರ್ಷದ ಅಧ್ಯಕ್ಷರಾಗಿ ಸಿ.ಎಚ್.ಗಣೇಶ್‌ರವರು ಅಧಿಕಾರ ವಹಿಸಿಕೊಂಡರು. ಹಾಗೂ 2019-20 ನೇ ಸಾಲಿನ ಅಧ್ಯಕ್ಷರಾಗಿ ರವಿ ಕೆ. ಕೆಂಚಮ್ಮನ ಮನೆಯವರನ್ನು ಆಯ್ಕೆ ಮಾಡಲಾಯಿತು. ಬಳಿಕ ರಾವಣ ವಧೆ ಯಕ್ಷಗಾನ ತಾಳಮದ್ದಲೆ ಜರುಗಿತು.

ಕಾರ್ಯದರ್ಶಿ ಮಂಜುನಾಥ ಉಪ್ಪಿನಕುದ್ರು ವರದಿ ಮಂಡಿಸಿದರು. ಅಜೆಯ್ ಹವಲ್ದಾರ್‌ರವರು ಸ್ವಾಗತಿಸಿದರು.

 

Click here

Click here

Click here

Click Here

Call us

Call us

Leave a Reply