ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯಿಂದ ಶಾಸಕರಿಗೆ ಅಭಿನಂದನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಬೈಂದೂರಿನ ನೂತನ ಶಾಸಕರಾಗಿ ಆಯ್ಕೆಯಾದ ಎಮ್.ಸುಕುಮಾರ ಶೆಟ್ಟಿಯವರನ್ನು ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

Call us

Click Here

ಈ ಸಂದರ್ಭದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ. ಅಧ್ಯಕ್ಷರಾದ ಭಾಸ್ಕರ್ ಖಾರ್ವಿ, ಜಯರಾಂ ದೇವಾಡಿಗ, ರಾಜ ಶೇಖರ್ , ಮಾಧವ ಖಾರ್ವಿ, ಲಕ್ಷಣ ಖಾರ್ವಿ, ರಾಘವೇಂದ್ರ ದೇವಾಡಿಗ, ಸಂತೋಷ ಖಾರ್ವಿ , ಸತೀಶ್ ಖಾರ್ವಿ, ಗಣೇಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

 

Leave a Reply