ಕುಂಭಾಶಿಯಲ್ಲಿ 21 ಸಾವಿರ ತೆಂಗಿನ ಕಾಯಿ ಮೂಡುಗಣಪತಿ ಸೇವೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರಥಮ ಬಾರಿ 21 ಸಾವಿರ ತೆಂಗಿನಕಾಯಿ ಮೂಡುಗಣಪತಿ ಸೇವೆ ನಡೆಯಿತು.

Call us

Click Here

ಉಡುಪಿ ಜಿಲ್ಲೆಯ ಅನಿವಾಸಿ ಭಾರತೀಯ ಅಮೆರಿಕಾ ಮೇಜರ್ ಡಾ. ಪ್ರವರ್ಧನ್ ಬಿರ್ತಿ ಹಾಗೂ ವಂದನಾ ಬಿರ್ತಿ ಸೇವೆ ಸಲ್ಲಿಸಿದ ಭಕ್ತರು. ದೇಸ್ಥಾನದ ಅನುವಂಶೀಯ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಅರ್ಚಕ ವೃದ್ಧ ಸೇವೆ ಕಾರ‍್ಯ ನೆರವೇರಿಸಿದರು. ಶ್ರೀ ನಿನಾಯಕ ದೇವಸ್ಥಾನದಲ್ಲಿ ೨೧ ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ನಡೆಯಿತು.

Leave a Reply