ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಸೃಜನ್ ಲೋಕೇಶ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಕನ್ನಡದ ಪ್ರಸಿದ್ಧ ಶೋ ಮಜಾ ವೀಕೆಂಡ್ನಲ್ಲಿ ಕುಂದಾಪುರದ ಮೂರು ಮುತ್ತು ಖ್ಯಾತಿಯ ರೂಪಕಲಾ ತಂಡದ ಭಾಗವಹಿಸಿದ್ದು ಕಾರ್ಯಕ್ರಮವು ಸೆ.1ರ ಶನಿವಾರ ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9 ಗಂಟೆಗೆ ಪ್ರಸಾರಗೊಳ್ಳಲಿದೆ.
ಕುಂದಾಪುರದ ಫೇವರಿಟ್ ನಾಟಕ ತಂಡದ ಮೂವರು ಕಲಾವಿದರು ಭಾಗವಹಿಸಿರುವುದನ್ನು ನೋಡಲು ಕುತೂಹಲಿಗರಾಗಿದ್ದಾರೆ. ರೂಪಕಲಾ ತಂಡದ ಸತೀಶ್ ಪೈ, ಸಂತೋಷ್ ಪೈ, ಅಶೋಕ್ ಹಾಗೂ ಟೀವ್ ಶೋನಲ್ಲಿ ಭಾಗವಹಿಸಿದ್ದು ಕಾಮಿಡಿ ಕಿಂಗ್ ಸೃಜನ್ ಲೋಕೇಶ್ ಅವರೊಂದಿಗೆ ರೂಪಕಲಾ ತಂಡ ಹೇಗೆ ತರ್ಲೆ ಮಾಡಿದ ಅಂತ ನೋಡಿ ಎಂಜಾಯ್ ಮಾಡಬಹುದು.
ಇದನ್ನೂ ಓದಿ:
* ಸೃಜನ್ ಲೋಕೇಶ್ ಸಾರಥ್ಯದ ಮಜಾ ಟಾಕೀಸ್‌ನಲ್ಲಿ ಕುಂದಾಪುರದ ಮೂರು ಮುತ್ತುಗಳು! – http://kundapraa.com/?p=10686
* ರೂಪಕಲಾ ಕುಂದಾಪುರ – ಕಲಾಪ್ರಿಯರಿಗೆ ಹಾಸ್ಯದ ರಸದೌತಣ ಬಡಿಸಿದ ನಾಟಕ ಸಂಸ್ಥೆ – http://kundapraa.com/?p=2225