ಕುಂದಾಪುರ, ಬೈಂದೂರು ವಲಯದ 6 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2018-19 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿಕ್ಷಕರ ವಿವರಗಳು ಹೀಗಿವೆ.

Call us

Click Here

ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಗಿರೀಶ್ ಶ್ಯಾನಭಾಗ್, ಸಹ ಶಿಕ್ಷಕರು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಲಗೋಣ (ಬೈಂದೂರು ವಲಯ), ಸುಮನ ಎನ್., ಸಹ ಶಿಕ್ಷಕಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ (ಕುಂದಾಪುರ ವಲಯ)

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮೋಹಿನಿ ಬಾಯಿ, ಮುಖ್ಯ ಶಿಕ್ಷಕಿ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ (ಬೈಂದೂರು ವಲಯ), ಕಿಶನ್ ರಾಜ್ ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ (ಕುಂದಾಪುರ ವಲಯ).

ಪ್ರೌಢಶಾಲಾ ಶಿಕ್ಷಕರು: ಪ್ರಕಾಶಿನಿ ಸಹ ಶಿಕ್ಷಕಿ ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು (ಕುಂದಾಪುರ ವಲಯ), ಭಾಸ್ಕರ್ ಮಯ್ಯ ಸಹ ಶಿಕ್ಷಕರು, ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು (ಬೈಂದೂರು ವಲಯ)

Leave a Reply