ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಡಾ. ಉದಯ ಕುಮಾರ್ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ನೇಮಕಗೊಂಡಿದ್ದಾರೆ.

Call us

Click Here

ಕುಂದಾಪುರ ತಾಲೂಕು ಶಂಕರನಾರಾಯಣ ಬಯಲೂರು ಹೆಬ್ಬಾಗಿಲು ಮನೆಯವರಾದ ಉದಯಕುಮಾರ್ ಶೆಟ್ಟಿ ಅವರು ಈ ಹಿಂದೆ ಉಡುಪಿ ತಹಸೀಲ್ದಾರರಾಗಿ, ಸೊರಬದ ಸಹಾಯಕ ಕಮೀಷನರ್‌ರಾಗಿ, ಕಾರವಾರ ನಗರಸಭೆ ಆಯುಕ್ತರಾಗಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯದರ್ಶಿಯಾಗಿ, ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Leave a Reply