Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: 2018 ನೇ ಸಾಲಿನ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಅಮೃತಾ ಉಪಾಧ್ಯ ಡಿಸ್ಟಿಂಕ್ಷನಲ್ಲಿ ಉತ್ತೀರ್ಣರಾಗಿದ್ದಾಳೆ. ಈಕೆ ವಿದ್ವಾನ್ ಸುಧೀರ್ ರಾವ್ ಕೊಡವೂರು ಇವರ ಶಿಷ್ಯೆ ಹಾಗೂ ಮಂಜುನಾಥ ಉಪಾಧ್ಯ ಮತ್ತು ವನಿತಾ ಉಪಾಧ್ಯರ ಪುತ್ರಿ.
ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ11/08/2026