ಎಲ್ಲಾ ಮೊಬೈಲ್ ಖರೀದಿಯ ಮೇಲೂ ಡಿಸ್ಕೌಂಟ್, ವಿಶೇಷ ಆಫರ್
ಕುಂದಾಪ್ರ ಡಾಟ್ ಕಾಂ
ಕುಂದಾಪುರ: ಯಶಸ್ವಿಯಾಗಿ ಮುನ್ನಡೆಯುತ್ತಿರುವ ಮೊಬೈಲ್ ಉತ್ಪನ್ನಗಳ ಉತ್ಕೃಷ್ಟ ಮಳಿಗೆ ‘ಮೊಬೈಲ್ ಎಕ್ಸ್’ ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್ ಹಾಗೂ ವಿಶೇಷ ರಿಯಾಯಿತಿಗಳನ್ನು ನೀಡುತ್ತಿದೆ.
ನೀವು ಖರೀದಿಸುವ ಪ್ರತಿ ಉತ್ಪನ್ನಕ್ಕೂ ವಿಶೇಷ ಆಫರ್ ನೀಡುತ್ತಿರುವ ಮೊಬೈಲ್ ಎಕ್ಸ್ – ಕಂಪ್ಲೀಟ್ ಮೊಬೈಲ್ ಶಾಪ್ ಇದೀಗ ಕುಂದಾಪುರ ಬಹು ನಂಬುಗೆಯ, ಬಹು ಬೇಡಿಕೆಯ ಮೊಬೈಲ್ ಶೋರೂಮಂಗಳಲ್ಲಿ ಒಂದೆನಿಸಿದೆ. ದೀಪಾವಳಿಯ ಸಂದರ್ಭ ಮೊಬೈಲ್ ಎಕ್ಸ್ ನಲ್ಲಿ ಯಾವುದೇ ಮೊಬೈಲ್ ಖರೀದಿಸುವವರಿಗೆ ಕಾಂಬೋ ಆಫರ್ ನೀಡಲಾಗುತ್ತಿದೆ.
ವಿವೋ ವಿ11 ಪ್ರೋ, ಒಪ್ಪೊ ಏಫ್9 ಹಾಗೂ ಏಫ್9 ಪ್ರೋ, ಆಸಸ್ ಮಾಕ್ಸ್ ಎಂ1 ಪ್ರೋ, ಐಪೋನ್ ಎಕ್ಸ್’ಎಸ್ ಮಾಕ್ಸ್, ನೋಟ್ 5 ಪ್ರೋ ಎಂಐ ಹಾಗೂ ಸ್ಯಾಮಸಂಗ್, ಎಚ್.ಟಿ.ಸಿ, ಸೋನಿ, ಮೈಕ್ರೋಮ್ಯಾಕ್ಸ್, ಮೈಕ್ರೋಸಾಫ್ಟ್, ಲಾವಾ, ಲೆನೋವಾ ಇಂಟೆಕ್ಸ್, ಐಪೋನ್ ಸೇರಿದಂತೆ ವಿವಿಧ ಕಂಪೆನಿಗಳಲ್ಲಿ ಉತೃಷ್ಟ ಮೊಬೈಲ್ಗಳನ್ನು ಇಲ್ಲಿ ಲಭ್ಯವಿದೆ. ಈ ದೀಪಾವಳಿಯನ್ನು ನಿಮಗೆ ಮತ್ತು ನಿಮ್ಮವರಿಗಾಗಿ ಒಂದು ಮೊಬೈಲ್ ಖರೀದಿಸಿ ಸಂತೋಷದಿಂದ ಆಚರಿಸಿ.
ಭೇಟಿ ನೀಡಿ:
ಮೊಬೈಲ್ ಎಕ್ಸ್, ಶಾಪ್ ನಂ.2, ಗೋಕುಲ್ ಟವರ್, ಪನ್ನೀರ್ ಜುವೆಲ್ಲರ್ಸ್ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣದ ಬಳಿ, ಕುಂದಾಪುರ
ಕರೆಮಾಡಿ – 9845683839