ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಸ್ತೆ ಅಪಘಾತದಲ್ಲಿ ಮೃತರಾದ ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗೇಶ್ ಬಿಲ್ಲವ ಅವರಿಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ, ಡಿವೈಎಸ್ಪಿ ಬಿ. ಪಿ. ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಗುನಗ, ಠಾಣಾಧಿಕಾರಿ ತಿಮ್ಮೇಶ್ ಮೊದಲಾದವರು ಇದ್ದರು.