Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ವಿದ್ಯಾಗಿರಿ: ಆಳ್ವಾಸ್ ನುಡಿಸಿರಿ ೨೦೧೮ರ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ೨೦೧೭ರ ನೆನಪಿನ ಸಂಚಿಕೆ ‘ಕರ್ನಾಟಕ: ಬಹುತ್ಮದ ನೆಲೆಗಳು’ ಸರ್ವಾಧ್ಯಕ್ಷರಾದ ಡಾ. ಮಲ್ಲಿಕಾ ಎಸ್. ಘಂಟಿ ಅನಾವರಣಗೊಳಿಸಿದರು.