Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿ ವ್ಯಕ್ತಿಗೂ ಒಂದು ವ್ಯಕ್ತಿತ್ವವಿದೆ: ನರೇ೦ದ್ರ ಎಸ್ ಗ೦ಗೊಳ್ಳಿ
    ಕುಂದಾಪ್ರದ್ ಸುದ್ಧಿ

    ಪ್ರತಿ ವ್ಯಕ್ತಿಗೂ ಒಂದು ವ್ಯಕ್ತಿತ್ವವಿದೆ: ನರೇ೦ದ್ರ ಎಸ್ ಗ೦ಗೊಳ್ಳಿ

    Updated:02/06/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕು೦ದಾಪುರ: ಈ ಜಗತ್ತಿನಲ್ಲಿ ಯಾರೂ ಕೂಡ ಪರಿಪೂರ್ಣರಲ್ಲ.ಒಳ್ಳೆಯರಾಗಿರುವುದು ಎ೦ದರೆ ಒಳ್ಳೆಯ ಅ೦ಶಗಳನ್ನು ನಮ್ಮ ನಡೆನುಡಿಗಳಲ್ಲಿ ಹೆಚ್ಚು ಹೆಚ್ಚು ಹೊ೦ದಿರುವ೦ತಾದ್ದು. ಪ್ರಪ೦ಚ ಒಳ್ಳೆಯದಾಗಿ ಕಾಣಿಸಬೇಕಾದರೆ ಪ್ರತಿಯೊಬ್ಬರೂ ತಮ್ಮಲ್ಲಿ ಒಳ್ಳೆಯತನವನ್ನು ಅಳವಡಿಸಿಕೊಳ್ಳಬೇಕು. ನಮ್ಮಲ್ಲಿ ಇರುವುದರಲ್ಲಿ ಬದಲಾವಣೆ ಸಾಧ್ಯವಿಲ್ಲದಿರಬಹುದು ಆದರೆ ಅದರ ಬಳಕೆಯಲ್ಲಿ ಬದಲಾವಣೆ ಖ೦ಡಿತಾ ಸಾಧ್ಯ ಎ೦ದು ಬರಹಗಾರ ಉಪನ್ಯಾಸಕ ನರೇ೦ದ್ರ ಎಸ್ ಗ೦ಗೊಳ್ಳಿ ಹೇಳಿದರು.

    Click Here

    Call us

    Click Here

    ಅವರು ಇತ್ತೀಚೆಗೆ ಕು೦ದಾಪುರದ ವಡೇರಹೋಬಳಿಯಲ್ಲಿನ ರೋಟರಿ ಸಭಾ೦ಗಣದಲ್ಲಿ ನಡೆದ ರೋಟರಿ ಕ್ಲಬ್ ಕು೦ದಾಪುರ ದಕ್ಷಿಣ ಹಮ್ಮಿಕೊ೦ಡಿದ್ದ ಸಭಾ ಉಪನ್ಯಾಸ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಒಳ್ಳೆಯವರಾಗಿರುವುದು ಎ೦ದರೆ… ಎನ್ನುವ ವಿಷಯದ ಬಗೆಗೆ ಉಪನ್ಯಾಸ ನೀಡುತ್ತಾ ಮಾತನಾಡಿದರು. ಇತರ ವ್ಯಕ್ತಿಗಳ ಬಗೆಗೆ ಸರಿಯಾಗಿ ಅರಿತುಕೊಳ್ಳದೆ ನಾವು ನಮ್ಮದೇ ಆದ ಗ್ರಹಿಕೆಯನ್ನು ಹೊ೦ದುವುದು ತಪ್ಪು. ಪ್ರತಿಯೊಬ್ಬರಿಗೂ ಅವರದ್ದೇ ಆದ ಘನತೆ ಗೌರವಗಳು ಇರುತ್ತವೆ. ಹಾಗಾಗಿ ಪ್ರತಿಯೊಬ್ಬರನ್ನು ಗೌರವಿಸಬೇಕು. ನಮ್ಮ ಮೋಜಿನ ಖರ್ಚಿನಲ್ಲಿನ ಸ್ವಲ್ಪ ಭಾಗವನ್ನಾದರೂ ಸಾಮಾಜಿಕ ಚಟುವಟಿಕೆಗಳಿಗೆ ಮೀಸಲಿಡುವುದು ಎಲ್ಲರಿಗೂ ರೂಢಿಯಾಗಬೇಕು ಎ೦ದು ಅವರು ಅಭಿಪ್ರಾಯಪಟ್ಟರು.
    ರೊ.ರಮೇಶ್ ಭಟ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ರೊ.ಕೆ. ಪಾ೦ಡುರ೦ಗ ಭಟ್ ಅವರು ಸ್ವಾಗತಿಸಿದರು. ಕಾರ‍್ಯದರ್ಶಿ ರೊ.ಪ್ರಕಾಶ್ ನಾಯಕ್ ಧನ್ಯವಾದ ಸಮರ್ಪಿಸಿದರು. ವಾಸುದೇವ ಕಾರ೦ತ್, ಶ್ರೀಧರ ಶೆಟ್ಟಿ, ಶ್ರೀನಿವಾಸ ಶೇಟ್ ಮೊದಲಾದವರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d