ಪ್ರಾಪ್ತಿ ಹೆಗ್ಡೆ ಭರತನಾಟ್ಯದಲ್ಲಿ ರಾಜ್ಯಕ್ಕೆ ದ್ವಿತೀಯ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಕುಂದಾಪುರದ ಪ್ರಾಪ್ತಿ ಹೆಗ್ಡೆ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ನೃತ್ಯ ಗುರುಗಳಾದ ವಿದುಷಿ ಪ್ರವಿತಾ ಅಶೋಕ್ ಇವರಲ್ಲಿ ತನ್ನ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಕುಂದಾಪುರದ ವಕೀಲರು ಮತ್ತು ನೋಟರಿಯವರಾದ ಬಿ. ಪ್ರಕಾಶ್ಚಂದ್ರ ಹೆಗ್ಡೆ ಮತ್ತು ವೀಣಾ ಕಾಂತಿ ಹೆಗ್ಡೆ ದಂಪತಿಗಳ ಪುತ್ರಿ. ಪ್ರಸ್ತುತ ಇವರು ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Call us

Click Here

Leave a Reply