ಸಂಗೀತ ಕಲಾವಿದೆ ಗೌರಿ ತಗ್ಗರ್ಸೆಗೆ ಸನ್ಮಾನ

Call us

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಶಾರದಾ ವೇದಿಕೆಯಲ್ಲಿ 19ನೇ ವರ್ಷದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಇದರ ’ಸುರಭಿ ಜೈಸಿರಿ’ ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದೆ ಗೌರಿ ತಗ್ಗರ್ಸೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

Call us

Click Here

Click here

Click Here

Call us

Visit Now

Click here

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸನ್ಮಾನಿಸಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಶುಭಶಂಸನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಜೆಸಿಐ ಶಿರೂರು ಅಧ್ಯಕ್ಷ ನಾಗೇಶ್ ಕೆ. ಅತಿಥಿಗಳಾಗಿದ್ದರು.

ಸುರಭಿ ಬೈಂದೂರು ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಬೈಂದೂರು ಸನ್ಮಾನಿತರ ಪರಿಚಯ ಮಾಡಿದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಸ್ವಾಗತಿಸಿ, ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ ಧನ್ಯವಾದಗೈದರು. ಕೀರ್ತಿ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Call us

Leave a Reply

Your email address will not be published. Required fields are marked *

18 + 5 =