ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಶ್ರೀರಾಮ ಸೌಹಾರ್ದಕ್ಕೆ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್‌ನ ಮಾಜಿ ನಿರ್ದೇಶಕ ಸಿದ್ಧರಾಜು ಅವರು ಶ್ರಿರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಪ್ರಧಾನ ಕಛೇರಿಗೆ ಭೇಟಿ ನೀಡಿ ಸಹಕಾರಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸಹಕಾರಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರನ್ನು ಗೌರವಿಸಿದರು. ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಇದ್ದರು.

Call us

Click Here

Leave a Reply