ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ನವೆಂಬರ್ ೨೦೧೮ ರಲ್ಲಿ ನಡೆಸಿರುವ ಸಿಎ ಪರೀಕ್ಷೆಯಲ್ಲಿ ಮರವಂತೆ ಉಷಾ ಪೂಜಾರಿ ತೇರ್ಗಡೆಯಾಗಿದ್ದಾರೆ.
ಅವರು ಮರವಂತೆಯ ನಾಗಮ್ಮ ಮತ್ತು ನರಸಿಂಹ ಪೂಜಾರಿ ಅವರ ಪುತ್ರಿಯಾಗಿದ್ದು, ಪದವಿಯ ಬಳಿಕ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ.
ಇದನ್ನೂ ಓದಿ:
► ಸಿಎ ಪರೀಕ್ಷೆ ತೇರ್ಗಡೆಯಾದ ಉಷಾ ಪೂಜಾರಿಗೆ ಸನ್ಮಾನ – https://kundapraa.com/?p=31254 .











1 Comment
Usha pujari congratulations