Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಿಗೆ ಸಮ್ಮಾನ
    ಊರ್ಮನೆ ಸಮಾಚಾರ

    ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಿಗೆ ಸಮ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮರವಂತೆ: ಗ್ರಾ.ಪಂ.ನಲ್ಲಿ ನಡೆದ ಚುನಾವಣೆಯಲ್ಲಿ 13 ಸ್ಥಾನದಲ್ಲಿ ಸ್ಪರ್ಧಿಸಿ ವಿಜೇತರಾದ ಅಭ್ಯರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಜರಗಿತು.

    Click Here

    Call us

    Click Here

    ವಿಜೇತರನ್ನು ಸಮ್ಮಾನಿಸಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಾದವರು ಜನರೊಂದಿಗೆ ಸ್ಪಂದಿಸುವ ಮೂಲಕ ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಲ್ಲಿ ಮುಂದಾಗಬೇಕಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಕುಂದು ಕೊರತೆಗಳನ್ನು ಆಲಿಸಿ ಸರಿಯಾದ ನ್ಯಾಯ ಸಮ್ಮತವಾಗಿ ಕೆಲಸ ಮಾಡಬೇಕು ಎಂದರು.

    ಬೈಂದೂರು ಕ್ಷೇತ್ರ ಬಿ.ಜೆ.ಪಿ. ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ , ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ನಡೆಸುವಾಗ ಜಾಗರೂಕತೆಯಿಂದ ಹಣ ದುಂದು ವೆಚ್ಚವಾಗದಂತೆ ನೋಡಿಕೊಳ್ಳಬೇಕು. ಗ್ರಾಮದ ಜನರು ನಿಮ್ಮ ಮೇಲೆ ಕಣ್ಣಿಟ್ಟಿರುತ್ತಾರೆ ಎಂದು ಎಚ್ಚರಿಸಿದರು. ಜಿ.ಪಂ. ಸದಸ್ಯ ಬಾಬು ಶೆಟ್ಟಿ ಮತ್ತು ತಾ.ಪಂ. ಸದಸ್ಯ ಮಹೇಂದ್ರ ಪೂಜಾರಿ ಮತ್ತು ನರಸಿಂಹ ಶೆಟ್ಟಿ ಉಪಸ್ಥಿತರಿದ್ದರು.

    ಗ್ರಾ.ಪಂ. ಸದಸ್ಯ ಪ್ರಭಾಕರ ಖಾರ್ವಿ ಸ್ವಾಗತಿಸಿ, ಲೊಕೇಶ ಖಾರ್ವಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    seven − six =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.