ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ವಂಡ್ಸೆಯ ಬೆಳ್ಳಾಲದ ಮೂಡಮುಂದ ಶಾಲೆಯಲ್ಲಿ ಮತ ಚಲಾಯಿಸಿದರು. ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕನ್ಯಾನ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬಿಕರ ಜೊತೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.