ಕುಂದಾಪುರ: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಸಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

Call us

Click Here

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಏಪ್ರಿಲ್ 27 ರಂದು ಬೆಳಿಗ್ಗೆ 11 ಗಂಟೆಯಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ, 29 ರಂದು ಬೆಳಿಗ್ಗೆ 11 ಗಂಟೆಯಿಂದ 12:30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ 30ರಂದು 11 ಗಂಟೆಯಿಂದ 12:30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಕರ್ನಾಟಕ ಲೋಕಾಯುಕ್ತ ಉಡುಪಿ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ:0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂ.ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Leave a Reply