ಬೈಂದೂರು: ಪವರ್ ಮಲ್ಟಿ ಜಿಮ್ ನೂತನ ಶಾಖೆ ಉದ್ಘಾಟನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್ ಕಟ್ಟಡದಲ್ಲಿ ಪವರ್ ಮಲ್ಟಿ ಜಿಮ್‌ನ ನೂತನ ಶಾಖೆ ನ್ಯೂ ಪವರ್ ಮಲ್ಟಿ ಜಿಮ್ ಇತ್ತಿಚಿಗೆ ಶುಭಾರಂಭಗೊಂಡಿತು.

Call us

Click Here

Click here

ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರೇಮಾನಂದ ಶೆಟ್ಟಿ ನೂತನ ಶಾಖೆಯನ್ನು ಉದ್ಘಾಟಿಸಿದರು. ಸಿಟಿ ಪಾಯಿಂಟ್‌ನ ಪ್ರಮುಖರಾದ ಕೆ. ವೆಂಕಟೇಶ ಕಿಣಿ ದೀಪ ಬೆಳಗಿಸಿ ಶುಭಕೋರಿದರು. ಈ ಸಂದರ್ಭ ರುಪೀ ಮಾಲ್ ಎಂ.ಡಿ ಸಾಜು ಕೆ. ಎ., ಕಾರ್ಪೋರೇಷನ್ ಬ್ಯಾಂಕ್ ಕೊಲ್ಲೂರು ಶಾಖಾ ಪ್ರಬಂಧಕ ರಾಮಕೃಷ್ಣ ದೇವಾಡಿಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪವರ್ ಮಲ್ಟಿ ಜಿಮ್‌ನ ಮುಖ್ಯಸ್ಥ ವಿಘ್ನೇಶ್ ಪೂಜಾರಿ ಸ್ವಾಗತಿಸಿ, ವಂದಿಸಿದರು.

Click here

Call us

Call us

Click Here

Visit Now

 

Leave a Reply

Your email address will not be published. Required fields are marked *

20 − 1 =