ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು 3,49,599 ಮತಗಳ ಅಂತರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಜಯ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 7,18,916, ಮೈತ್ರಿಕೂಟದ ಅಭ್ಯರ್ಥಿ ಪ್ರಮೋದ್ ಅವರು 3.69.317 ಪಡೆದಿದ್ದಾರೆ. 7,510 ನೋಟಾ ಮತಗಳು ಬಿದ್ದಿದ್ದು, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿ ಲೀಡ್ ಪಡೆದುಕೊಂಡಿದೆ.
ಬಿಜೆಪಿ ಗೆಲುವಿನ ಸೂಚನೆ ದೊರೆಯುತ್ತಿದ್ದಂತೆ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಲಿದರು.
► ಶಿವಮೊಗ್ಗ ಲೋಕಸಭಾ ಕ್ಷೇತ್ರ: ಬಿ.ವೈ. ರಾಘವೇಂದ್ರಗೆ ವಿಜಯಮಾಲೆ – https://kundapraa.com/?p=32250















