Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉದ್ಯಮಶೀಲತಾ ಕೌಶಲ್ಯ ತರಬೇತಿ, ಉದ್ಯೋಗ ಮೇಳದ ಉದ್ಘಾಟನೆ
    ಊರ್ಮನೆ ಸಮಾಚಾರ

    ಉದ್ಯಮಶೀಲತಾ ಕೌಶಲ್ಯ ತರಬೇತಿ, ಉದ್ಯೋಗ ಮೇಳದ ಉದ್ಘಾಟನೆ

    Updated:29/06/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಪದವೀಧರರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ ಉದ್ಯೋಗಮೇಳವನ್ನು ಹಮ್ಮಿಕೊಂಡಾಗ ಅದು ಫಲಪ್ರಧವಾಗುತ್ತದೆ ಎಂದು ಜೆ.ಪಿ.ಶೆಟ್ಟಿ ಕಟ್ಕೆರೆ ಹೇಳಿದರು.

    Click Here

    Call us

    Click Here

    ಅವರು ಉಡುಪಿ ಉದ್ಯೋಗ ವಿನಿಮಯ ಕಛೇರಿ ಮತ್ತು ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಮ್.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉದ್ಯಮಶೀಲಾತಾ ಕೌಶಲ್ಯ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯೋಗಾಂಕಾಕ್ಷಿಗಳನ್ನು ಉದ್ದೇಶಿಸಿ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅನುಭವದ ಅವಶ್ಯಕತೆಯನ್ನು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ್, ಉದ್ಯೋಗಾಂಕಾಕ್ಷಿಗಳಿಗೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

    ಉದ್ಯೋಗ ಮಾರ್ಗದರ್ಶನ ಮತ್ತು ಸ್ಥಾನೀಕರಣ ಘಟಕದ ಸಂಚಾಲಕ ಡಾ.ಸುಬ್ರಹ್ಮಣ್ಯ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಉದ್ಯೋಗ ವಿನಿಮಯ ಕಛೇರಿಯ ಸಮಾಲೋಚಕ ಮತ್ತು ತರಬೇತುದಾರ ಜಗತ್ ಕೆ, ಸಂಪನ್ಮೂಲ ವ್ಯಕ್ತಿಯಾಗಿ ಮಂಜುನಾಥ ನಾಯಕ್, ವಿದ್ಯಾರ್ಥಿ ಕ್ಷೇಮಾಪಾಲನ ಅಧಿಕಾರಿ ಡಾ. ಉಷಾದೇವಿ ಜೆ.ಎಸ್, ಆಂತರಿಕ ಗುಣಮಟ್ಟ ಖಾತರಿಕೋಶ ಸಂಚಾಲಕ ಗಣೇಶ್ ಪೈ.ಎಮ್, ಉದ್ಯೋಗ ಮಾರ್ಗದರ್ಶನ ಸ್ನಾತ್ತಕೋತ್ತರ ವಿಭಾಗದ ಸಂಚಾಲಕ ಸಂತೋಷ್ ನಾಯಕ್, ಸಂಚಾಲಕ ವೆಂಕಟರಾಮ ಭಟ್ ಉಪಸ್ಥಿತರಿದ್ದರು. ಕು.ಕಾವ್ಯ ಸ್ವಾಗತಿಸಿ, ಕು.ಲತಾ ವಂದಿಸಿದರು. ಅಂತಿಮ ಪದವಿ ವಿದ್ಯಾರ್ಥಿನಿ ಕು.ದೀಪಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    7 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.