Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‍ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ
    alvas nudisiri

    ಆಳ್ವಾಸ್‍ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ

    Updated:25/07/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡುಬಿದಿರೆ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ , ಮಂಗಳೂರು ಸ್ಮಾಟ್ ಸಿಟಿ ಲಿ.. ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ 2019 ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೋಭಾವನಕ್ಕೆ ಆಳ್ವಾಸ್‍ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಸಂಸ್ಥೆಯ ಆವರಣದಲ್ಲಿ ಉತ್ತಮ ಹಸಿರು ವಲಯ ನಿರ್ವಹಣೆಗಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಪರಿಸರ ಸಂರಕ್ಷಣ ಜಾಗೃತಿಗಾಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಶೋಭಾವನ ವಿಶೇಷತೆ: ಮಿಜಾರು ಶೋಭಾವನ ಕ್ಯಾಂಪಸ್‍ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ನ್ಯಾಚುರೋಪತಿ ಎಂಡ್ ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಳ್ವಾಸ್ ಹೋಮಿಯೊಪತಿ ಕಾಲೇಜ್ ಒಳಗೊಂಡಿದೆ. ಶೋಭಾವನದಲ್ಲಿ ಪಶ್ಚಿಮ ಘಟ್ಟದಲ್ಲಿ ಇರುವಂತಹ ಎಲ್ಲಾ ಔಷಧಿಯ ಸಸ್ಯಗಳನ್ನು ಬೆಳೆಸಾಲಾಗಿದೆ ಇದರಲ್ಲಿ ಅಪರೂಪದ ಸಸ್ಯಗಳು, ಅಪಾಯದಂಚಿನಲ್ಲಿರುವ ಸಸ್ಯಗಳು ಮತ್ತು ಅಪರೂಪದ ಸಸ್ಯಗಳಾದ ರುದ್ರಾಕ್ಷಿ, ನಾಗಲಿಂಗ ಪುಷ್ಪ, ನಾಗಕೇಸರಿ ಸಸ್ಯಗಳನ್ನು ಬೆಳೆಸಲಾಗಿದೆ. ಆಧ್ಯಾತ್ಮ ದೃಷ್ಟಿಯಿಂದಲೂ ಈ ವನ ಮಹತ್ವ ಪಡೆದಿದ್ದು, ರಾಶಿವನ, ನವಗ್ರಹವನ, ಸತ್ಯನಾರಾಯಣ ಪೂಜಾವನ, ಸಪ್ತಋಷಿ ವನ, ಹಾಗೂ ಆರ್ಯುವೇದದಲ್ಲಿ ಬರುವಂತಹ ಘನ ಆದಾರಿತ ವನಗಳನ್ನು ಬೆಳೆಸಾಲಾಗಿದೆ. ಶೋಭಾವನದಲ್ಲಿ ಪಕ್ಷಿವನವಿದ್ದು ಸುಮಾರು 106 ಬಗೆಯ ಪಕ್ಷಿ ಪ್ರಭೇದವನ್ನು ಗುರುತಿಸಲಾಗಿದೆ. ಇದಲ್ಲದೆ ಚಿಟ್ಟೆ ಪಾರ್ಕ್, ನಾಟಿ ವೈದ್ಯ ಔಷಧಿವನ, ಹೋಮಿಯೋಪತಿ ಔಷಧಿವನ ಕೂಡ ಕಾಣ ಸಿಗುತ್ತದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    20 − 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.