Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಆರಂಭ
    alvas nudisiri

    ಆಳ್ವಾಸ್‌ನಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಆರಂಭ

    Updated:25/07/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಜಗತ್ತಿನಲ್ಲಿ ಪ್ರತಿಯೊಬ್ಬರೂ ಹುಟ್ಟಿನಿಂದಲೇ ಗ್ರಾಹಕರು. ಆದ್ದರಿಂದ ಯಾವುದೇ ವಸ್ತು ಅಥವಾ ಸೇವೆಯನ್ನು ಪಡೆಯುವ ಮುನ್ನ ಸೂಕ್ಮವಾಗಿ ಪರಿಶೀಲಿಸಬೇಕು. ಗ್ರಾಹಕರ ಹಕ್ಕು ಮತ್ತು ಬಾಧ್ಯತೆಗಳನ್ನು ಅರಿತುಕೊಂಡು ವ್ಯವಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಒಕ್ಕೂಟದ ಅಧ್ಯಕ್ಷರಾದ ಎಮ್.ಜೆ ಸಾಲಿಯಾನ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನ ಪದವಿ ಅರ್ಥಶಾಸ್ತ್ರ ಹಾಗೂ ವಾಣಿಜ್ಯ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆದ ’ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಪ್ರಾಧಾನ್ಯತೆ ನೀಡಬೇಕಾಗುತ್ತದೆ. ಅವುಗಳಲ್ಲೊಂದಾದ ಗ್ರಾಹಕ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಅತಿ ಕಡಿಮೆ. ಈ ನಿಟ್ಟಿನಲ್ಲಿ ಗ್ರಾಹಕ ಶಿಕ್ಷಣ ಜನಸಾಮಾನ್ಯರಿಗೆ ತಲುಪುವಂತೆ ಮಾಡಲು ಪ್ರಯತ್ನಿಸುವುದು ಈ ಕಾಲದ ಬೇಡಿಕೆಯಾಗಿದೆ. ಆ ಹಿನ್ನಲೆಯಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್, ಗ್ರಾಹಕರ ಶಿಕ್ಷಣದ ಜೊತೆಗೆ ಜೀವನ ಮೌಲ್ಯ, ಸಮಯದ ಸದುಪಯೋಗ, ಶಿಸ್ತುನ್ನು ತಿಳಿಸುತ್ತದೆ ಎಂದರು.

    ಇದೇ ಸಂಧರ್ಭದಲ್ಲಿ ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಒಕ್ಕೂಟದ ಅಧ್ಯಕ್ಷರ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು.

    ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಿಗುವ ಅವಕಾಶವನ್ನು ಬಳಸಿಕೊಂಡಷ್ಟು ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಇಂದಿನ ಶಿಕ್ಷಣ ಕೇವಲ ಸರ್ಟಿಫಿಕೇಟ್‌ನಿಂದ ಪೂರ್ಣಗೊಳ್ಳದೆ, ವಿದ್ಯಾರ್ಥಿಗಳಲ್ಲಿ ಉದ್ಯೋಗ ಮಾರುಕಟ್ಟೆಯ ಕೌಶಲ್ಯ ಹಾಗೂ ಜೀವನ ಕೌಶಲ್ಯದ ನೈಪುಣ್ಯತೆಯನ್ನು ನಿರೀಕ್ಷಿಸುತ್ತದೆ. ಆದ್ದರಿಂದ ಇಂತಹ ವೇದಿಕೆಯನ್ನು ಬಳಸಿಕೊಂಡು ತಮ್ಮನ್ನು ಎಲ್ಲಾ ಹಂತದಲ್ಲೂ ಪರಿಪೂರ್ಣರಾಗುವಂತೆ ನೋಡಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ಬಾಕೃಷ್ಣ ಶೆಟ್ಟಿ, ಕಲಾ ನಿಖಾಯದ ಡೀನ್ ಸಂಧ್ಯಾ ಕೆ ಎಸ್ ಹಾಗೂ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಹರಿಣಾಕ್ಷಿ ಉಪಸ್ಥಿತರಿದ್ದರು.

    ಕಾರ್ಯಕ್ರಮನ್ನು ಪತ್ರಿಕೋದ್ಯಮ ವಿದ್ಯಾರ್ಥಿ ಗುಣೇಶ್ ಭಾರತೀಯ ನಿರೂಪಿಸಿ, ಚೈತ್ರ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026

    ಪಠ್ಯಜ್ಞಾನಕ್ಕಿಂತ ನಾಯಕತ್ವ ಗುಣಗಳಿಗೇ ಎನ್‌ಡಿಎ ಆಯ್ಕೆಯಲ್ಲಿ ಆದ್ಯತೆ: ಕರ್ನಲ್‌ ಸೋಮು ಮಹಾರಾಜನ್

    02/07/2026
    Leave A Reply Cancel Reply

    19 − four =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.