ಉಪನ್ಯಾಸಕ ರಘು ನಾಯ್ಕ್ ಅವರಿಗೆ ಡಾಕ್ಟರೇಟ್ ಪದವಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಘು ನಾಯ್ಕರವರು ರೋಲ್ ಎಂಡ್ ರಿಲೆವೆನ್ಸ್ ಆಪ್ ಕಾರ್ಪೋರೇಟ್ ಇ-ಲರ್ನಿಂಗ್ ಇನ್ ಎನ್‌ಹೆನ್ಸಿಂಗ್ ದಿ ಇಫೆಕ್ಟಿವ್‌ನೆಸ್ ಆಪ್ ಟ್ರೈನಿಂಗ್ ಎಂಡ್ ಡೆವಲಪ್‌ಮೆಂಟ್ : ಎ ಸ್ಟಡಿ ವಿದ್ ರೆಫರೆನ್ಸ್ ಟು ಸೆಲೆಕ್ಟೆಡ್ ಕಂಪ್ಯೂಟರ್ ಸಾಪ್ಟ್‌ವೇರ್ ಎಂಡ್ ಸರ್ವೀಸಸ್ ಫರ್ಮ್ಸ್ ಇನ್ ಕರ್ನಾಟಕ ಮಹಾ ಪ್ರಬಂದಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

Call us

Click Here

ಅವರು ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಪಿ.ಎಸ್ ಯಡಪಡಿತ್ತಾಯರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿರುತ್ತಾರೆ. ಇವರು ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದ ಕುಪ್ಪಯ್ಯ ನಾಯ್ಕ  ಸುಶೀಲ ದಂಪತಿಯ ಪುತ್ರ.

Leave a Reply