ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಶಿಧರ ಹೆಮ್ಮಾಡಿ ಪುನರಾಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಶಿಧರ ಹೆಮ್ಮಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆಯಾಗಿದ್ದಾರೆ.

Call us

Click Here

ಸಂಘದ ಉಪಾಧ್ಯಕ್ಷರುಗಳಾಗಿ ಎಸ್. ಎಂ. ಮಝರ್, ಸಂತೋಷ ಕುಂದೇಶ್ವರ, ಕೋಶಾಧಿಕಾರಿಯಾಗಿ ಸತೀಶ ಆಚಾರ್ ಉಳ್ಳೂರು, ಜತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಬಳ್ಕೂರು, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ರಾಘವೇಂದ್ರ ಪೈ, ಉದಯ ಕುಮಾರ ತಲ್ಲೂರು, ವಿನಯ ಪಾಯಸ್, ಜಿ. ಎಂ. ಶೆಣೈ, ಬರ್ನಾಡ್ ಡಿಕೋಸ್ಟ್, ಜಯಶೇಖರ ಮಡಪ್ಪಾಡಿ, ಚಂದ್ರಮ ತಲ್ಲೂರು, ಭಾಸ್ಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

Leave a Reply