ಬೈಂದೂರಿನಲ್ಲಿ ನ್ಯೂ ತ್ರಿಲೋಕ್ ಫ್ಯಾಮಿಲಿ ರೆಸ್ಟೋರೆಂಟ್ ಶುಬಾರಂಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಕ್ಕದಲ್ಲಿ ನ್ಯೂ ತ್ರಿಲೋಕ್ ಫ್ಯಾಮಿಲಿ ರೆಸ್ಟೋರೆಂಟ್ ಗಣಹೋಮದೊಂದಿಗೆ ಶುಕ್ರವಾರ ಶುಭಾರಂಭಗೊಂಡಿತು.

Call us

Click Here

ನೂತನ ಆಡಳಿತದೊಂದಿಗೆ ಆರಂಭಗೊಂಡಿರುವ ವೆಜ್ ಹಾಗೂ ನಾನ್ ವೆಚ್ ಹೋಟೆಲ್ ಹೋಟೆಲ್‌ನಲ್ಲಿ ವಿವಿಧ ಬಗೆಗೆ ಖಾದ್ಯಗಳು ಲಭ್ಯವಿರಲಿದೆ, ನುರಿತ ಅಡುಗೆ ತಯಾರಕರು, ಶೀಘ್ರ ಸೇವೆ, ಫ್ಯಾಮೀಲಿ, ಫ್ರೆಂಡ್ಸ್‌ಗೆ ಅನುಕೂಲವಾಗುವಂತೆ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಇರಲಿದೆ. ಹೋಟೆಲ್‌ಗೆ ಬರುವ ಗ್ರಾಹಕರಿಗೆ ವಿಶಾಲ ಪಾರ್ಕಿಂಗ್ ಸೌಲಭ್ಯವಿದ್ದು ಶುಚಿ ರುಚಿಯಾದ ಭೋಜನ ಸವಿಯಬಹುದಾಗಿದೆ.

 

Leave a Reply