ಗೂಡ್ಸ್ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಿಸ್ಕೆಟ್ ಭಸ್ಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಗೂಡ್ಸ್ ಲಾರಿಯ ಹಿಂಭಾಗದಲ್ಲಿ ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಬಿಸ್ಕೆಟ್ ಭಸ್ಮವಾದ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ನಡೆಯಿದೆ.

Call us

Click Here

ಸಿದ್ದಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಲಾರಿ ಹಿಂಭಾಗದ ಲೈಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply