Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪ್ಪಟ ಕುಂದಾಪ್ರದ ಬ್ರ್ಯಾಂಡ್ ಊರ್ಮನಿ ಅಂಗಡಿ’ಗೆ ಜಗದಗಲ ಬೇಡಿಕೆ
    ವಿಶೇಷ ವರದಿ

    ಅಪ್ಪಟ ಕುಂದಾಪ್ರದ ಬ್ರ್ಯಾಂಡ್ ಊರ್ಮನಿ ಅಂಗಡಿ’ಗೆ ಜಗದಗಲ ಬೇಡಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಈಗ ಆನ್ಲೈನ್ ಶಾಪಿಂಗ್ ಭರಾಟೆ ಹೆಚ್ಚಿದೆ. ಯುವಜನರು ಆನ್ಲೈನ್ ಮೂಲಕವೇ ತಮಗೆ ಬೇಕಾದ್ದನ್ನು ಕೊಳ್ಳಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅದೇ ಆನ್ಲೈನ್ ಮೂಲಕ ತನ್ನೂರಿನ ತಿಂಡಿಗಳು, ಸ್ಥಳೀಯ ಸಂಸ್ಕೃತಿ ಬಿಂಬಿಸುವ ವಸ್ತುಗಳು ದೊರೆಯುವಂತಾಗಿದ್ದರೆ ಅನ್ನುವ ಕನಸು ಎಷ್ಟೋ ಜನರಲ್ಲಿರುತ್ತದೆ. ಇಂತಾ ಕನಸನ್ನ ನನಸು ಮಾಡಲೆಂದೇ ಹುಟ್ಟಿಕೊಂಡಿದ್ದು – oormaniangadi.com ಎಂಬ ಕುಂದಾಪುರ ಮೂಲದ ಆನ್ಲೈನ್ ಶಾಪಿಂಗ್ ತಾಣ.

    Click Here

    Call us

    Click Here

    ಈಗಾಗಲೇ ಕರ್ನಾಟಕ ಕರಾವಳಿ ಪ್ರದೇಶ ದಲ್ಲಿ ಸಾಫ್ಟ್ವೇರ್ ಡೆವಲಪ್ಮೆಂಟ್ , ವೆಬ್ ಡೆವಲಪ್ಮೆಂಟ್ , ಆಪ್ ಡೆವಲಪ್ಮೆಂಟ್ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿರುವ ಫೋರ್ಥ್ ಫೋಕಸ್ ಗ್ರೂಪ್ ತಂಡದ ಇನ್ನೊಂದು ಕೊಡುಗೆಯೇ ಈ “ಊರ್ಮನಿ ಅಂಗಡಿ”

    ಆರಂಭಗೊಂಡ ತಿಂಗಳೊಳಗೆ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆಯೇ ಸಿಕ್ಕಿದೆ. ನ್ಯಾಯಯುತ ಬೆಲೆಯೊಂದಿಗೆ ಉತ್ತಮ ಗುಣಮಟ್ಟದ ವಸ್ತುಗಳನ್ನು ತಲುಪಿಸುವ ಮೂಲಕ ಗ್ರಾಹಕರಿಂದ ವ್ಯಾಪಕ ಪ್ರಶಂಸೆಯನ್ನು ಪಡೆಯುತ್ತಿದೆ. ಭಾರತದೊಳಗೆ ಎಲ್ಲಾ ಪ್ರದೇಶಕ್ಕೂ 5 – 6 ದಿನಗಳೊಳಗೆ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ತೆ ಹೊಂದಿದ್ದು ಪ್ರಸ್ತುತ 22,000 ಕ್ಕೂ ಹೆಚ್ಚು ಪಿನ್ ಕೋಡ್ ಗಳಿಗೆ ತನ್ನ ಸೇವೆಯನ್ನು ವಿಸ್ತರಿಸಿದೆ . ವಿಶೇಷವೆಂದರೆ Rs. 1000.00 ಮೇಲಿನ ಖರೀದಿಗೆ ಯಾವುದೇ ವಿತರಣಾ ಶುಲ್ಕವಿಲ್ಲದೆ ಉಚಿತ ಹೋಂ ಡೆಲಿವೆರಿಯನ್ನು ನೀಡುತ್ತಿದೆ

    ಕುಂದಾಪುರದ ಸ್ಥಳೀಯ ಸಂಸ್ಕೃತಿ ಬಿಂಬಿಸುವ ಶರ್ಟ್‌ಗಳು, ಮೊಬೈಲ್ ಕವರ್‌ಗಳು, ಸ್ಥಳೀಯ ಲೇಖಕರ ಪುಸ್ಥಕಗಳು, ಸ್ಥಳೀಯ ಆಹಾರ ಪದಾರ್ಥಗಳಾದ ಹಪ್ಪಳ, ಸಂಡಿಗೆ, ವಣ ಮೀನು, ಚಟ್ಲಿ, ಸಾರು ಮತ್ತು ಸಾಂಬಾರ್ ಪುಡಿ, ಕೋರಿ ರೊಟ್ಟಿ, ಕುಂದಾಪುರ ಚಿಕನ್ ಮಸಾಲಾ, ಬಾರ್ಕುರ್ ಬೆಲ್ಲ, ಕೊಚ್ಚಕ್ಕಿ , ಗಾಣದ ತೆಂಗಿನ ಎಣ್ಣೆ, ವ್ಯಾಕ್ಯುಮ್ ಫ್ರೈಡ್ ಗೋಡಂಬಿಗಳು, ಇನ್ನಿತರೇ ವ್ಯಾಕ್ಯುಮ್ಮ್ ಫ್ರೈಡ್ ತಿಂಡಿ ತಿನಿಸುಗಳು, ಮಿಡಿ ಉಪ್ಪಿನಕಾಯಿ, ಹಲ್ವಾ ಗಳನ್ನೂ ಸೇರಿ ಒಟ್ಟು 1500 ಕ್ಕೂ ಹೆಚ್ಚು ವಸ್ತುಗಳ್ಳನ್ನು ಊರ್ಮನಿ ಅಂಗಡಿ ಅಲ್ಲಿ ಖರೀದಿಸಬಹುದಾಗಿದೆ.

    Click here

    Click here

    Click here

    Call us

    Call us

    ಸಂಪೂರ್ಣ ಸುರಕ್ಷಿತ ಆನ್ಲೈನ್ ಪೇಮೆಂಟ್ ವ್ಯವಸ್ಥೆ ಇದ್ದು ಗ್ರಾಹಕರು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, UPI, ಗೂಗಲ್ ಪೆ, ಫೋನ್ ಫೆ ನಂತಹ ಯಾವುದೇ ವ್ಯವಸ್ಥೆ ಇಂದ ಆರ್ಡರ್ ಮಾಡಬಹುದಾಗಿದೆ. ವೆಬ್ಸೈಟ್ ನ ಜೊತೆಗೆ ಆಂಡ್ರಾಯ್ಡ್ ಅಪ್ಲಿಕೇಶನ್ ಕೂಡ ಇದ್ದು ಈಗಾಗಲೇ ಸಾವಿರಾರು ಜನರು ಪ್ರತಿನಿತ್ಯ ಊರ್ ಮನಿ ಅಂಗಡಿಯ ಸೇವೆಯನ್ನು ಬಳಸಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಸರಾಸರಿ 4 .9 ರೇಟಿಂಗ್ಸ್ ಹೊಂದಿದೆ .

    ಹೊಸಾ ಪ್ರಯತ್ನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿರುವುದರಿಂದ ಇನ್ನೂ ಹೆಚ್ಚಿನ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವ ಹುಮ್ಮಸ್ಸಿನಲ್ಲಿದ್ದಾರೆ ಊರ್ಮನಿ ಅಂಗಡಿಯವರು. ಇಷ್ಟೇ ಅಲ್ಲದೇ, ಕುಂದಾಪುರ ವ್ಯಾಪ್ತಿಯ ಇತರ ಉತ್ಪಾದಕರು ಹಾಗೂ ಮಾರಾಟಗಾರರು ಕೂಡ ತಮ್ಮ ಉತ್ಪನ್ನಗಳನ್ನು ಈ ತಾಣದಲ್ಲಿ ನೊಂದಾಯಿಸಿಕೊಂಡು ಆನ್ಲೈನ್ ಮೂಲಕ ಜನರಿಗೆ ತಲುಪಿಸುವಂತಹ ಅವಕಾಶವನ್ನೂ ನೀಡಲಾಗಿದೆ.

    ಕೈಬೆರಳ ತುದಿಯಲ್ಲಿ ನಿಮ್ಮೂರಿನ ಸ್ಥಳೀಯ ವಸ್ತುಗಳು ಸಿಕ್ಕುವಾಗ ತಡ ಯಾಕೆ ಈಗಲೇ oormaniangadi.com ಆನ್ಲೈನ್ ಶಾಪಿಂಗ್ ತಾಣಕ್ಕೆ ಈಗಲೇ ಭೇಟಿಕೊಡಿ, ನಿಮ್ಮ ” ಊರ್ಮನಿ ಅಂಗಡಿ” ಯನ್ನು ಬಳಸಿ ಮತ್ತು ಬೆಳೆಸಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.