Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ 2019-20 ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ (Innovation), ತಾರ್ಕಿಕ (Scholastic) ಸಾಧನೆಗಳು, ಕ್ರೀಡೆ, ಸಾಂಸ್ಕೃತಿಕ, ಕಲೆ, ಸಂಗೀತ ಕ್ಷೇತ್ರಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

    Click Here

    Call us

    Click Here

    ಪ್ರತಿ ಪ್ರತಿಭಾ ಕ್ಷೇತ್ರದಿಂದ ಇಬ್ಬರಂತೆ ಒಟ್ಟು 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಮಕ್ಕಳ ವಯಸ್ಸು 5 ರಿಂದ 18 ವರ್ಷದೊಳಗಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಮತ್ತೆ ಪ್ರಶಸ್ತಿ ನೀಡಲು ಅವಕಾಶವಿಲ್ಲ.

    ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಅಕ್ಟೋಬರ್ 31 ರೊಳಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    one + two =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.