Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ೦ಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರ೦ಭೋತ್ಸವ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಗ೦ಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರ೦ಭೋತ್ಸವ

    Updated:22/06/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    OPENINGಶಿಕ್ಷಣವೆ೦ದರೆ ಕೇವಲ ಜ್ಞಾನ ಪಡೆಯುವುದು ಎ೦ದಲ್ಲ.ಅದು ನಮ್ಮ ವ್ಯಕ್ತಿತ್ವವನ್ನು ರೂಪಿಸಲು ಸಹಕಾರಿಯಾಗುವ೦ತಾದ್ದು.ಶಿಸ್ತು ಸಮಯಪಾಲನೆಯನ್ನು ನಾವು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು.ಉದ್ದೇಶವಿಲ್ಲದ ಕಲಿಕೆಗೆ ಅರ್ಥವಿಲ್ಲ.ಆದ್ದರಿ೦ದ ಒ೦ದು ಗುರಿಯನ್ನಿಟ್ಟುಕೊ೦ಡು ನಾವುಗಳು ಕಲಿಯಬೇಕಿದೆ ಎ೦ದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇಲ್ಲಿಯ ರೋಟರಿ ಸಭಾ೦ಗಣದಲ್ಲಿ ನಡೆದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರ೦ಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿ ಕಾಲೇಜಿನ ಕಾರ‍್ಯದರ್ಶಿ ಸದಾಶಿವ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
    ಜೀವಶಾಸ್ತ್ರ ಉಪನ್ಯಾಸಕಿ ಕವಿತಾ ಎಮ್ ಸಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ಥಾಮಸ್ ಪಿ.ಎ, ಸುಗುಣ ಆರ್, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ವಿದ್ಯಾರ್ಥಿಗಳಿಗೆ ಕಾಲೇಜಿನ ವಿವಿಧ ಸೌಲಭ್ಯ ನೀತಿ ನಿಯಮಗಳ ಬಗೆಗೆ ಮಾಹಿತಿಯನ್ನು ನೀಡಿದರು.
    ಸದಾಶಿವ ಜಿ,ಭಾಸ್ಕರ್ ಹೆಚ್ ಜಿ ,ರಾಜೀವ, ವಿದ್ಯಾರ್ಥಿ ಪ್ರತಿನಿಧಿಗಳಾದ ದಿಶಾ ಭಟ್, ರಜತ್ ಮೊದಲಾದವರು ಉಪಸ್ಥಿತರಿದ್ದರು. ಸುಜಯೀ೦ದ್ರ ಹ೦ದೆ ಸ್ವಾಗತಿಸಿದರು ಶಾಲೆಟ್ ಲೋಬೋ ಕಾರ‍್ಯಕ್ರಮ ನಿರೂಪಿಸಿದರು. ಅರುಣ್ ಕೆ ವ೦ದಿಸಿದರು.

    ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.