ಶ್ರೀ ವರಲಕ್ಷ್ಮೀ ಟ್ರಸ್ಟ್‌ನಿಂದ ಉಚಿತ ಸಮವಸ್ತ್ರ ವಿತರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಗೋವಿಂದ ಬಾಬೂ ಪೂಜಾರಿ ಅವರ ಕಂಬದಕೋಣೆ ತೆಂಕಬೆಟ್ಟು ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿದರು.

Call us

Click Here

ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಕಂಬದಕೋಣ್ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮಧರ್ಶಿ ನರಸಿಂಹ ಹಳಗೇರಿ ಅಂಗನವಾಡಿ ಸಿಬ್ಬಂದಿ ವರ್ಗದವರು ಹಾಗು ಊರವರು ಮತ್ತು ಪುಟಾಣಿ ಮಕ್ಕಳ ಪೋಷಕ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply