ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರದ ಸತೀಶ್ ಖಾವಿ೯ ಅವರು ಮೂರು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ.
ಸತೀಶ್ ಖಾರ್ವಿ ಕುಂದಾಪುರದಲ್ಲಿ ನ್ಯೂ ಹರ್ಕ್ಯುಲಸ್ ಜಿಮ್ ನಡೆಸುತ್ತಿದ್ದಾರೆ.










