ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆ ಸಬ್ ಜ್ಯೂನಿಯರ್ 63 ಕೆ.ಜಿ ವಿಭಾಗದಲ್ಲಿ ವಿಭಾಗದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರ ತಾಲೂಕಿನ ಉಪ್ಪಿನಕುದ್ರುವಿನ ನಾಗಶ್ರೀ ಅವರು ಒಂದು ಚಿನ್ನ ಹಾಗೂ ಮೂರು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ.
ಸ್ಕ್ವಾಟ್, ಬೆಂಚ್‌ಪ್ರೆಸ್‌ನಲ್ಲಿ ಬೆಳಿ, ಡೆಡ್ ಲಿಫ್ಟಿಂಗ್‌ನಲ್ಲಿ ಚಿನ್ನ ಹಾಗೂ ಬೌಂಡೇಜ್‌ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಸ್ವರ್ಧೆಯಲ್ಲಿ ಒಟ್ಟು 27 ದೇಶಗಳು ಈ ಸ್ವರ್ಧೆಯಲ್ಲಿ ಭಾಗವಹಿಸಿದ್ದವು.
ಇದನ್ನೂ ಓದಿ:
► ಪವರ್ ಲಿಪ್ಟ್ಂಗ್ ಚಾಂಪಿಯನ್‌ಶಿಪ್: ಸತೀಶ್ ಖಾರ್ವಿಗೆ 3 ಚಿನ್ನ, 1 ಬೆಳ್ಳಿ – https://kundapraa.com/?p=34057 .