Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ ೨೧ವರ್ಷಗಳಿಂದ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿವರ್ಗಾವಣೆಗೊಂಡ ರೂಪ ಅವರಿಗೆ ವಿನಾಯಕ ಬುಕ್ ಸ್ಟಾಲ್ ಮಾಲಕರಾದ ವಿನೋದ್ ಮೇಸ್ತ ಸನ್ಮಾನಿಸಿದರು.