Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸಿಟಿ ಜೆಸಿ ಅಧ್ಯಕ್ಷರಾಗಿ ಪ್ರಿಯದರ್ಶಿನಿ ಬೆಸ್ಕೂರ್ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಬೈಂದೂರು ಸಿಟಿ ಜೆಸಿ ಅಧ್ಯಕ್ಷರಾಗಿ ಪ್ರಿಯದರ್ಶಿನಿ ಬೆಸ್ಕೂರ್ ಅಧಿಕಾರ ಸ್ವೀಕಾರ

    Updated:09/01/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜೆಸಿಐ ಬೈಂದೂರು ಸಿಟಿಯ ಪದಪ್ರಧಾನ ಸಮಾರಂಭ ಜರುಗಿತು.

    Click Here

    Call us

    Click Here

    ಬೈಂದೂರು ಸಿಟಿ ಜೆಸಿ ಅಧ್ಯಕ್ಷರಾದ ಮಣಿಕಂಠ ಎಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ೨೦೨೦ರ ಜೆಸಿಐ ಬೈಂದೂರು ಸಿಟಿಯ ಅಧ್ಯಕ್ಷರಾಗಿ ಜೆಸಿ ಪ್ರಿಯದರ್ಶಿನಿ ಬೆಸ್ಕೂರ್ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಜೆಸಿ ಶ್ರೀಧರ ಆಚಾರ್ಯ, ಜೆಸಿರೆಟ್ ಆಗಿ ಭಾನುಮತಿ ಬಿ.ಕೆ, ಜೆಜೆಸಿ ಆಗಿ ಪೂರ್ಣಿಮಾ, ಅಧಿಕಾರ ಸ್ವೀಕರಿಸಿದರು,

    12 ನೂತನ ಸದಸ್ಯರು ಜೆಸಿಐ ಬೈಂದೂರು ಘಟಕಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಜೆಸಿಐ ವಲಯ 15ರ ಅಧ್ಯಕ್ಷರಾದ ಜೆಸಿ ಕಾರ್ತಿಕೆಯ ಮಧ್ಯಸ್ಥ, ಜೆಸಿ ರೋಹನ್ ಅಲನ್ ವಾಸ್, ವಲಯ ಉಪಾಧ್ಯಕ್ಷೆ ಆಶಾ ಆಲನ್, ಅಂತರಾಷ್ಟ್ರೀಯ ನೃತ್ಯಪಟು ಭಾವನಾ ಆರ್. ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ

    06/10/2026

    ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ

    06/10/2026

    ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

    06/10/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ
    • ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ
    • ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
    • ಅಕ್ರಮ ಸಕ್ರಮ ತಂತ್ರಾಂಶ ಸಮಸ್ಯೆ 10 ದಿವಸದೊಳಗೆ ಸರಿಪಡಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ: ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.